ಶಿವಮೊಗ್ಗ; ಮೇ 05; ): ಕರ್ನಾಟಕ ನಗರ ನೀರು ಸರಬರಾಜು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲಿಕರ

1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಳಗೆ ಕಡ್ಡಾಯವಾಗಿ ಪಾವತಿಸುವುದು.

ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು. ಈ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದೆ ಬಾಕಿಯಿರುವ

ನೀರಿನ ಕಂದಾಯ ಪಾವತಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.