ಶಿವಮೊಗ್ಗ; ಮೇ 08; : ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊನಹೊನ್ನಪುರ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸುಮಾರು 40-45 ವರ್ಷದ ವ್ಯಕ್ತಿಯೊಬ್ಬರು ಮಲಗಿದ್ದಲ್ಲೇ ಮೃತಪಟ್ಟಿದ್ದು, ಈತನ ಹೆಸರು, ವಿಳಾಸ, ವಾರಸುದಾರರ ಬಗ್ಗೆ

ಯಾವುದೇ ಸುಳಿವು ದೊರೆತಿಲ್ಲ

. ಈ ಮೃತ ವ್ಯಕ್ತಿಯ ಚಹರೆ 5.6 ಅಡಿ ಎತ್ತರ, ತೆಳುವಾದ ಮೈಕಟ್ಟು, ಕಡುಗಪ್ಪು ಮೈಬಣ್ಣ ಹೊಂದಿದು,

ಮೈಮೇಲೆ ಯಾವುದೇ ಬಟ್ಟಿ ಇರುವುದಿಲ್ಲ.
ಈ ಮೃತ ವ್ಯಕ್ತಿ ವಾರಸುದಾರರ ಬಗ್ಗೆ ಸುಳಿವು ಸಿಕ್ಕಲ್ಲಿ ತುಂಗಾನಗರ ಪೊಲೀಸ್ ಠಾಣೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
—————-