ಶಿವಮೊಗ್ಗ, ಮೇ.19
ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ. ಕೆ. ಮಿಥುನ್ ಕುಮಾರ್, ಭದ್ರಾವತಿ ನ್ಯೂ ಟೌನ್ ಠಾಣೆಯ ಪೊಲೀಸ್ ಸಹಾಯಕ ಇನ್ಸ್ಪೆಕ್ಟರ್ ಎಂ. ಎನ್. ಶಿವ ಸ್ವಾಮಿ ಹಾಗೂ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ

ಆರ್. ಮಂಜುನಾಥ್ ಅವರಿಗೆ ಮುಖ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾನಿರೀಕ್ಷಕರು ಕರ್ನಾಟಕ ರಾಜ್ಯ ಅವರಂದ ಕೊಡಮಾಡುವ

2024 25 ನೇ ಸಾಲಿನ ಕಮಂಡೇಶನ್ ಡಿಸ್ಕ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಪದಕಕ್ಕೆ ಪುರಸ್ಕೃತರಾದ ಶಿವಮೊಗ್ಗ ಜಿಲ್ಲೆಗೆ ಜಿಲ್ಲಾ ರಕ್ಷಣಾಧಿಕಾರಿ

ಮಿಥುನ್ ಕುಮಾರ್ ಹಾಗೂ ಶಿವಸ್ವಾಮಿ ಮತ್ತು ಮಂಜುನಾಥ ಅವರಿಗೆ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಅಭಿನಂದಿಸಿದ್ದಾರೆ.