ಶಿವಮೊಗ್ಗ,ಜೂ.9: ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳು

ವಂಶಾಭಿವೃದ್ದಿ ಚಟುವಟಿಕೆಗಳು ನಡೆಸುವುದರಿಂದ

ಪ್ರತೀ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು/ಜಲಾಶಯಗಳು/ತೊರೆಗಳು/ಅಳಿವೆಗಳು ಮತ್ತು ನದಿಗಳಲ್ಲಿ

ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರಾದ ಶಿವಕುಮಾರ್ ತಿಳಿಸಿದ್ದಾರೆ.