ಶಿವಮೊಗ್ಗ, ಜುಲೈ.15; ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ -06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ

ಹಮ್ಮಿಕೊಂಡಿರುವುದರಿಂದ ಜು.17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ

ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ.ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ

ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ

ತುಂಗಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
————-