ಶಿವಮೊಗ್ಗ, ಆಗಸ್ಟ್ 12:; ) : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿAದ ಆ.14 ರಂದು ಬೆಳ್ಳಗ್ಗೆ 9:00 ರಿಂದ 06:00 ರವರೆಗೆ ಈ ವ್ಯಾಪ್ತಿಯ ಗಾಂಧಿಬಜಾರ್,

ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಅಶೋಕರಸ್ತೆ, ರಾವ್ಮಣ್ಣ ಶ್ರೇಷ್ಠಿ ಪಾರ್ಕ್ , ಎಸ್ಪಿಎಂ

ರಸ್ತೆ, ಎಲೆರೇವಣ್ಣ ಕೇರಿ, ಆನವೇರಪ್ಪ ಕೇರಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
———-