ಜಿಲ್ಲೆ ಸುದ್ದಿ SHIMOGA |ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಆಹ್ವಾನ admin 04/09/2025 ಶಿವಮೊಗ್ಗ; ಸೆಪ್ಟೆಂಬರ್ 04 ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ ಭರ್ತಿಯಾಗದೆ ಉಳಿದಿರುವ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿಯನ್ನು ಸೆ.15 ರೊಳಗಾಗಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. Continue Reading Previous: SHIMOGA |ಸಂಚಾರಿ ಇ-ಚಲನ್ ದಂಡದ ಮೇಲೆ ಶೇ.50 ರಿಯಾಯಿತಿ : ಅವಕಾಶ ಸದ್ಬಳಕೆ ಮಾಡಿಕೊಳ್ಳಲು ಜಿಲ್ಲಾ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆNext: SHIMOGA |ಸೆ.7 ರಂದು ಅಚೀವರ್ಸ್ ಕೋಚಿಂಗ್ ಸೆಂಟರ್ ನಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಒಂದು ದಿನದ ಉಚಿತ ಕಾರ್ಯಾಗಾರ:ಅಚೀವರ್ಸ್ ಕೋಚಿಂಗ್ ಸೆಂಟರ್ ನ ಮುಖ್ಯಸ್ಥ ವರುಣ್ನಾಯ್ಕ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಭದ್ರಾವತಿಯಲ್ಲಿ ಜಂಟಿ ಕಾರ್ಯಾಚರಣೆ: ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ ಕಿಶೋರರು ಕೆಲಸ ಮಾಡುತ್ತಿದ್ದುದು ಎಲ್ಲಿ? ಓನರ್ ಹೆಸರು ಮಂಗಮಾಯ ಏಕೆ? (ಹುಡುಕಾಟ!?) admin 08/09/2026 ಸುದ್ದಿ ಸೊರಬ/ ಕೆಸರು ಗದ್ದೆಯಾಗಿರುವ ಲೇಔಟ್ ರಸ್ತೆ…, ಇಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ..! admin 08/09/2026 ಸುದ್ದಿ ಶಿವಮೊಗ್ಗ : ಜನರ ಬಳಿಗೇ ಸರ್ಕಾರಿ ಸೇವೆ ತಲುಪಿಸುವುದು ಪ್ರಜಾಸೇವೆಯ ಆಶಯ: ಮಧು ಬಂಗಾರಪ್ಪ admin 08/09/2026