ಶಿವಮೊಗ್ಗ, ಸೆ.೦೫:
ಸೆ.೬ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ

ಸೆ.೫ರ ಸಂಜೆ ೬ ಗಂಟೆಯಿಂದ ಸೆ.೭ರ ಬೆಳಗ್ಗೆ ೬ ಗಂಟೆವರೆಗೆ ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ,

ಸಾಗಾಟ ನಿಷೇಧಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಡ್ರೈ ಡೇ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.