ಶಿವಮೊಗ್ಗ,ಸೆಪ್ಟೆಂಬರ್.25 ): ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.27 ರ

ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ಆಲ್ಕೋಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕಿರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜು ರಸ್ತೆ, ಜಿ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್

ಗುರೂಜಿ ಶಾಲೆ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿ ನಗರ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ಆಟೋ ಕಾಲೋನಿ,

ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಭೋವಿ ಕಾಲೋನಿ, ಆದರ್ಶ ನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ,

ಹನುಮಂತ ನಗರ, ದೇವಕಾತಿ ಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖಾನೆ, ಶರ್ಮ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.