ಶಿವಮೊಗ್ಗ, ಅಕ್ಟೋಬರ್ 24; : ಶಿವಮೊಗ್ಗ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರಿರಲ್ಲ 21 ನಿರುಪಯುಕ್ತ ವಾಹನಗಳನ್ನು ವಿಲೇವಾರಿ

ಮಾಡಲು ಉದ್ದೇಶಿಸಿದ್ದು, ಅ.27 ರಂದು ಬೆಳಿಗ್ಗೆ 11 ಗಂಟೆಗೆ ಎಂ.ಎಸ್.ಟಿ.ಸಿ. ತಂತ್ರಾAಶದ ಮೂಲಕ ಆನ್ಲೈನ್ ಹರಾಜು ಹಾಕಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಡಿ.ಎಸ್.ಪಿ. ಡಿ.ಎ.ಆರ್. ಶಿವಮೊಗ್ಗ ದೂ.ಸಂ.: 08182-261412 ನ್ನು ಸಂಪರ್ಕಿಸುವAತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—————-