ಶಿವಮೊಗ್ಗ, ನವೆಂಬರ್. 13 ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನ. 14 ರಂದು ವಿದ್ಯುತ್ ನಿಲುಗಡೆ ಮಾಡುವುದರಿಂದ

ನ.14 ಮತ್ತು 15 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು,

ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.