ಶಿವಮೊಗ್ಗ; ನವೆಂಬರ್. 19 :ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಡಿ. 13ರಂದು ನಡೆಸಲಾಗುತ್ತಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್ಸೈಟ್ ಮೂಲಕ ಪ್ರವೇಶ ಪತ್ರವನ್ನು

ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.