ಶಿವಮೊಗ್ಗ, ನ.25:
ಸೆಂಟ್ರಲ್ ಫವರ್ ರೀಸರ್ಚ್ ಇನ್ಸಸ್ಟಿಟ್ಯೂಟ್ ನಡೆಸಿದ ರಾಜ್ಯಮಟ್ಟದ ಚಿತ್ರಕಲೆ (painting) ಸ್ಪರ್ಧೆಯಲ್ಲಿ ಶಿವಮೊಗ್ಗದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಆರ್ನ ಎಸ್. ಗೆ ಬಹುಮಾನ ಲಭಿಸಿದೆ.

ಆರ್ನ ಶಿವಮೊಗ್ಗ ಸರ್ಜಿ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಡಾ. ದ್ರಾಕ್ಷಾಯಿಣಿ ಹಾಗೂ ಮೆಟ್ರೋ ಆಸ್ಪತ್ರೆಯ ಹೃದಯ ರೋಗ ತಜ್ಞರಾದ ಡಾ. ಶಿವಶಂಕರ್ ಅವರ ಪುತ್ರಿ.

ಆರ್ನ ಈಗಾಗಲೇ ಶಿವಮೊಗ್ಗದಲ್ಲಿ ನಡೆದ ಹಲವಾರು ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನವನ್ನು ಪಡೆದಿರುತ್ತಾಳೆ.