ಜಿಲ್ಲೆ ಸುದ್ದಿ ಕೆ.ಸೆಟ್ ಪರೀಕ್ಷೆ ನಾಗಲಕ್ಷೀಗೆ 454 ರ್ಯಾಂಕ್ admin 27/11/2025 ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರು ನಡೆಸಿದ ಕೆ. ಸೆಟ್ -2025 ಪರೀಕ್ಷೆಯಲ್ಲಿ ಇತಿಹಾಸ ವಿಷಯದಲ್ಲಿ ಕು.ನಾಗಲಕ್ಷೀ. ಜಿ ಅವರು 454 ನೇ ರ್ಯಾಂಕ್ ಪಡೆಯುವ ಮೂಲಕ ತೇರ್ಗಡೆಗೊಂಡಿದ್ದಾರೆ. ಇವರು ಶಿವಮೊಗ್ಗದ ಶ್ರೀಮತಿ ಪಾರ್ವತಮ್ಮ ರವರ ಪುತ್ರಿಯಾಗಿರುತ್ತಾರೆ. Continue Reading Previous: ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯಡಿ ವಿವಿಧ ಯೋಜನೆ ಪಡೆಯಲು ಅರ್ಜಿ ಆಹ್ವಾನNext: ಕನ್ನಡ ನಾಡಿನ ಕಂಪು ಎಲ್ಲೆಡೆ ಪಸರಿಸಲಿ ಶ್ರೀ ನಾದಮಯಾನಂದನಾಥ ಸ್ವಾಮೀಜಿ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ: ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕ ವಾಗಿ 3 ಟಿಎಂಸಿ ನೀರು ಹರಿಸುವ ಯೋಜನೆಗೆ ಚಾಲನೆ : ಟಿ.ರಘುಮೂರ್ತಿ admin 06/09/2026 ಸುದ್ದಿ ಶಿವಮೊಗ್ಗ: ಸಹ್ಯಾದ್ರಿ ಕೃಷಿ ಸಂತೆ’ಗೆ ಭರ್ಜರಿ ಪ್ರಶಂಸೆ: ರೂ.45 ಲಕ್ಷಕ್ಕೂ ಹೆಚ್ಚು ವಹಿವಾಟು, 50,000ಕ್ಕೂ ಹೆಚ್ಚು ಜನರ ಭೇಟಿ admin 06/09/2026 ಸುದ್ದಿ ಶಿವಮೊಗ್ಗ : ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ–ಕಾಂತೇಶ್ ಉಪಸ್ಥಿತಿಯಲ್ಲಿ ಮಡಿಕೆ ಒಡೆದು ಕೃಷ್ಣ ಜನ್ಮಾಷ್ಟಮಿ ಸಂಭ್ರಮ | ವಾಸವಿ ಶಾಲಾ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆ admin 05/09/2026