ಶಿವಮೊಗ್ಗ, ಜನವರಿ 07 ): ವಿನೋಬನಗರ ಪೊಲೀಸ್ ಠಾಣೆ ಆವರಣದಲ್ಲಿ ವಾರಸುದಾರರಿಲ್ಲದ 14 ವಾಹನಗಳಿದ್ದು, ನ್ಯಾಯಾಲಯದ ಆದೇಶದಂತೆ ಜ. 19 ರಂದು ಬೆಳಗ್ಗೆ 10.00ಕ್ಕೆ

ವಿನೋಬನಗರ ಪೊಲೀಸ್ ಠಾಣಾ ಆವರಣದಲ್ಲಿ ವಿಲೇವಾರಿ ಮಾಡಲು ಬಹಿರಂಗ ಹರಾಜು ನಡೆಸಲಿದ್ದು, ಆಸಕ್ತರು ನಿಗದಿತ ಸಮಯದಲ್ಲಿ ಭಾಗವಹಿಸುವಂತೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-261242 ನ್ನು ಸಂಪರ್ಕಿಸುವುದು
—