ಶಿವಮೊಗ್ಗ, ಜ.24:
ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಜ.27 ರ ಮಂಗಳವಾರ ಪ್ರತಿವರುಷದಂತೆ ಯೂತ್ ಡೇ ಹಾಗೂ ರಾಮಕೃಷ್ಣ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ವೆಂಕಟರಮಣ ದಾವಣಿಬೈಲು ಅವರ ಸವಿನೆನಪಿಗಾಗಿ ಶಾಲಾ ಶಿಕ್ಷಕರು, ಸಿಬ್ಬಂದಿ ಹಾಗೂ ಆಸಕ್ತರಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ಹತ್ತರಿಂದ ಸಂಜೆ ನಾಲ್ಕುಗಂಟೆಯವರೆಗೆ ಶಿಬಿರ ನಡೆಯಲಿದ್ದು, ಆಸಕ್ತ ರಕ್ತದಾನಿಗಳು ಆಗಮಿಸಿ ರಕ್ತದಾನ ಮಾಡಲು ಕೋರಲಾಗಿದೆ