ಶಿವಮೊಗ್ಗ ಜನವರಿ 28 : ಶಿವಮೊಗ್ಗ ನಗರ ಉಪವಿಭಾಗ 2, ಘಟಕ -5ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಜ. 30, 31 ಮತ್ತು ಫೆ. 01 ರಂದು 3 ದಿನಗಳು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜ. 30 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಮಿಳಗಟ್ಟ, ಬುದ್ಧನಗರ, ಕಿಣಿ ಲೇಔಟ್, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಜ. 31 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಟಿಪ್ಪುನಗರ 1 ರಿಂದ 7ನೇ ಕ್ರಾಸ್ವರೆಗೆ ಎಡಭಾಗ, ಕೆ.ಕೆ.ಶೆಡ್, ಪದ್ಮಾ ಟಾಕೀಸ್ ಹಾಗೂ ಸುತ್ತಮುತ್ತಲಿನ ಪ್ರ