ಗಣರಾಜ್ಯೋತ್ಸವ ದಿನಾಚರಣೆ
ದೇಶದ 77 ನೇ ಗಣರಾಜ್ಯೋತ್ಸವ ಅಂಗವಾಗಿ ಭದ್ರಾವತಿ ಹೊಸ ನಂಜಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷವಾಗಿ ಆಚರಿಸಲಾಯಿತು

ಹಾಗೂ ಕಳೆದ ಡಿಸೆಂಬರ್ ನಲ್ಲಿ ಈ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಅದ್ದೂರಿಯಿಂದ ಆಚರಿಸಿ ಹಳೆ ವಿದ್ಯಾರ್ಥಿಗಳ ಸಮಾಗಮವು ಸಹ ಶಾಲಾ ವಾರ್ಷಿಕೋತ್ಸವಕ್ಕೆ ಮೆರಗು ತಂದಿತ್ತು ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಮಕ್ಕಳು ವಿವಿಧ ಸಂಗೀತ ಮತ್ತು ಮನೋರಂಜನೆಯನ್ನು ನೀಡಿದರು .ಶಾಲೆಯ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮತ್ತು ಗ್ರಾಮಸ್ಥರ ಸಹಕಾರದಿಂದ. ಈ ವಾರ್ಷಿಕೋತ್ಸವ ಯಶಸ್ವಿಯಾಯಿತು .ಈ ಸಂದರ್ಭದಲ್ಲಿ
ಎಸ್.ಡಿ ಎಂ.ಸಿ ಅಧ್ಯಕ್ಷರು .ಮಂಜುನಾಥ್ ಕೆ.ಉಪಾಧ್ಯಕ್ಷೆ ಶ್ವೇತ .ಶಿಕ್ಷಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು