ಶಿವಮೊಗ್ಗ ನಗರದ 115 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ *ಬ್ಯಾಂಕಿನ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರು *ಹಿರಿಯ ಸಹಕಾರಿಯಾದ ಎಸ್ ಕೆ ಮರಿಯಪ್ಪನವರ ತಂಡದಿಂದ ಅಧ್ಯಕ್ಷ ಸ್ಥಾನಕ್ಕೆ ಯುವ ಸಹಕಾರಿ ಕೆ.ರಂಗನಾಥ್ , ಉಪಾಧ್ಯಕ್ಷ ಸ್ಥಾನಕ್ಕೆ ಸಿ ಹೊನ್ನಪ್ಪ,ಖಜಾಂಚಿ ಸ್ಥಾನಕ್ಕೆ ಘನಶಾಮ್ ಅವಿರೋಧ ಆಯ್ಕೆಯಾಗಿದ್ದಾರೆ