ಶಿವಮೊಗ್ಗ, ಮಾರ್ಚ್ 02 : ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ಅಟೆಂಡೆAಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
www.rbi.org.in/ ಎಂಬ ಬ್ಯಾಂಕಿನ ಜಾಲತಾಣದಲ್ಲಿ recruitment for the post of assistant-panel year 2025 ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಮಾರ್ಚ್ 08 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ವೆಬ್ಸೈಟ್ www.rbi.org.in ನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು(ಪ್ರಭಾರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ