ಮಾನಸ ಟ್ರಸ್ಟ್(ರಿ). ಶಿವಮೊಗ್ಗ
ಪ್ರತಿಷ್ಠಿತ ಮಾನಸ ಟ್ರಸ್ಟ್ ಅನೇಕ ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಶ್ರೇಷ್ಠ ಗುಣಮಟ್ಟದ ಸಂಸ್ಥೆಗಳನ್ನು ಆರಂಭಿಸಿ ಇಂದಿನ ಅವಶ್ಯಕತೆಗಳಿಗೆ ತಕ್ಕ ವಿವಿಧ ಕೋರ್ಸ್ಗಳನ್ನು ವಿಧ್ಯಾರ್ಥಿಗಳಿಗೆ ನೀಡುತ್ತಿದೆ. ಈ ಶಿಕ್ಷಣ ಸಂಸ್ಥೆಗಳಲ್ಲಿè Kateel Ashok Pai Memorial Institute of Allied Health Sciences(KAPMIAHS) ವಿಶೇಷವಾದ ಕ್ಲಿನಿಕಲ್ ಸೈಕಾಲಜಿ ವಿಷಯದಲ್ಲಿ ಎಂಎಸ್ಸಿ ಹಾಗೂ ಎಂ ಫಿಲ್ ಕೋರ್ಸ್ಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ. ೨೦೨೩-೨೫ ರ ಸಾಲಿನ ಎಂಎಸ್ಸಿ ಕ್ಲಿನಿಕಲ್ ಸೈಕಾಲಜಿ ಕೋರ್ಸಿನ ಫಲಿತಾಂಶಗಳನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಪ್ರಕಟಿಸಿದ್ದು ಈ ಪರಿಕ್ಷೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ೧೦ ರ್ಯಾಂಕ್ಗಳಲ್ಲಿ ೦೭ ರ್ಯಾಂಕ್ಗಳನ್ನು ಪಡೆದು ಗಣನೀಯ ಸಾಧನೆಯನ್ನು ಮಾಡಿದ್ದಾರೆ.
ಉನ್ನತ ಶ್ರೇಣಿಯಲ್ಲಿ ಯಶಸ್ವಿಯಾಗಿ ರ್ಯಾಂಕ್ಗಳನ್ನು ಪಡೆದಿರುವ ಎಲ್ಲಾ ವಿದ್ಯಾರ್ಥಿಗಳಿಗೆ, ಅವರಿಗೆ ತರಬೇತಿ ನೀಡಿದ ಶಿಕ್ಷಕರಿಗೆ ಮಾನಸ ಟ್ರಸ್ಟ್ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತದೆ.
ರ್ಯಾಂಕ್ ವಿಜೇತರು: