2025ನೇ ಸಾಲಿನ ಮುಖ್ಯ ಮಂತ್ರಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಈ ಕೆಳಕಂಡ ಅಧಿಕಾರಿ ಸಿಬ್ಬಂಧಿಗಳಿಗೆ ಭಾಜನರಾಗಿರುತ್ತಾರೆ.
1) ಎಸ್. ರಮೇಶ್ ಕುಮಾರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ.

2) ಅಣ್ಣಪ್ಪ ಎನ್, ಹೆಚ್.ಸಿ 71 ಹೊಳೆಹೊನ್ನೂರು ಪೊಲೀಸ್ ಠಾಣೆ
3) ರಾಘವೇಂದ್ರ, ಜಿ. ಹೆಚ್.ಸಿ 336, ಹಳೇನಗರ ಪೊಲೀಸ್ ಠಾಣೆ.
ಶ್ರೀ ನಿಖಿಲ್ ಬಿ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು, ಸದರಿ ಮೂರು ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶುಭಾಷಯಗಳನ್ನು ಕೋರಿರುತ್ತಾರೆ.