ಶಿವಮೊಗ್ಗ, ಏಪ್ರಿಲ್ 13 ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ.15 ಮತ್ತು 16 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಜಯನಗರ ಮುಖ್ಯರಸ್ತೆ, ಮೆಟ್ರೋ ಆಸ್ಪತ್ರೆಯಿಂದ ಸರ್ವೋದಯ ಸ್ಕೂಲ್, ರಾಮಮಂದಿರ ರಸ್ತೆ, ಕಮಲ ನರ್ಸಿಂಗ್ ಹೋಂನಿಂದ ಜಯಮ್ಮ ಆಸ್ಪತ್ರೆ ರಸ್ತೆ, ವಂದನಾ ಬೇಕರಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
———————-