*ನಮ್ಮೂರ ಬಳಗ ಶಿವಮೊಗ್ಗ ವತಿಯಿಂದ ದಿನಾಂಕ 20-04-2026ನೇ ಸೋಮವಾರದಂದು ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಸಹಯೋಗದೊಂದಿಗೆ “ಬಸವ ಜಯಂತಿಯ”

ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಗ್ಗೆ 7:00 ಯಿಂದ ಗಂಟೆಯಿಂದ ಹಮ್ಮಿಕೊಂಡಿದ್ದು, ನಂತರ 8 ಗಂಟೆಗೆ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬಸವ ಜಯಂತಿ ಆಚರಿಸಲಾಗುವುದು*

ಸಮಸ್ತ ನಾಗರಿಕ ಬಂಧುಗಳು, ಬಸವ ಅಭಿಮಾನಿಗಳು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕಾಗಿ
ಎಂದು ಸಿಟಿ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕೆ ರಂಗನಾಥ್ ರವರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ