ಶಿವಮೊಗ್ಗ, ಏಪ್ರಿಲ್ 23; ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ ಶಿವಮೊಗ್ಗ ಮತು ಪ್ರಾಣಿ ಕಲ್ಯಾಣ ಸಂಘ, ಬೆಂಗಳೂರು ಇವರುಗಳ ಸಹಯೋಗದೊಂದಿಗೆ ವಿಶ್ವ ಪಶುವೈದ್ಯಕೀಯ ದಿನಾಚರಣೆ ಅಂಗವಾಗಿ ಏ. 25 ರಿಂದ 30 ರವರೆಗೆ ನಗರದ ವಿನೋಬನಗರ

ಪಶುವೈದ್ಯಕೀಯ ಮಹಾವಿದ್ಯಾಲಯದ ಪಶು ಚಿಕಿತ್ಸಾ ಸಂಕೀರ್ಣದಲ್ಲಿ ನಾಯಿ ಮತ್ತು ಬೆಕ್ಕುಗಳಿಗೆ ರೇಬಿಸ್ ರೋಗದ ವಿರುದ್ದ ಲಸಿಕೆಯನ್ನು ಉಚಿತವಾಗಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

brp_del_th:null;
brp_del_sen:null;
delta:null;
module: photo;hw-remosaic: false;touch: (0.14444445, 0.6866252);sceneMode: 2097152;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 38;
ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲಿನ ಭಾಗದ ರೈತರು\ಪ್ರಾಣಿ ಪ್ರಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿನೋಬನಗರ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ReplyReply to allForward
You can’t react with an emoji to a large group