night police car lights in city - close-up with selective focus and bokeh background blur
ಶಿವಮೊಗ್ಗ, ಏಪ್ರಿಲ್ 29 ಶಿವಮೊಗ್ಗ ಜಿಲ್ಲಾ ಅಬಕಾರಿ ನಿರೀಕ್ಷಕರವರ ಕಛೇರಿ ವತಿಯಿಂದ ಮೇ 06 ರ ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ವಲಯ ನಂ-1 ಕಛೇರಿಯ ಅಬಕಾರಿ ಭವನ ಆವರಣದಲ್ಲಿ ಸರ್ಕಾರಕ್ಕೆ

ಮುಟ್ಟುಗೋಲು ಹಾಕಿಕೊಂಡಿರುವ 02 ದ್ವಿ ಚಕ್ರ ವಾಹನವನ್ನು ಯಥಾಸ್ಥಿತಿಯಾಗಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗದಿತ ಸಮಯಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಶಿವಮೊಗ್ಗ ವಲಯ ನಂ.1 ರ ಅಬಕಾರಿ ನಿರೀಕ್ಷಕರು ತಿಳಿಸಿದ್ದಾರೆ.
————————-