ಶಿವಮೊಗ್ಗ: ಜಿಲ್ಲೆಯಲ್ಲಿ 184 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದ್ದು, 4 ಮಂದಿ ಸಾವು ಕಂಡಿರುವ ಘಟನೆ ವರದಿಯಾಗಿದೆ.
ಜಿಲ್ಲೆಯಲ್ಲಿ ಒಟ್ಟು 2618 ಸಕ್ರಿಯ ಪ್ರಕರಣಗಳಿದ್ದು, 1893 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2788 ಜನರಿಗೆ ನೆಗೆಟಿವ್ ಬಂದಿದೆ. ಹೊರಜಿಲ್ಲೆಯ 9 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ 946 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 406 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 781 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 431 ಜನ ಸೋಂಕಿನಿಂದ ದಾಖಲಾಗಿದ್ದಾರೆ. 557 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ
.

ಯಾವ ತಾಲೂಕಿನಲ್ಲಿ ಎಷ್ಟು.
ಶಿವಮೊಗ್ಗ : 72
ಭದ್ರಾವತಿ : 46
ಶಿಕಾರಿಪುರ : 16
ತೀರ್ಥಹಳ್ಳಿ : 16
ಸೊರಬ : 5
ಸಾಗರ : 12
ಹೊಸನಗರ : 8

By admin

ನಿಮ್ಮದೊಂದು ಉತ್ತರ

You missed

error: Content is protected !!