ಶಿವಮೊಗ್ಗ, ಮೇ 07 (ಕರ್ನಾಟಕ ವಾರ್ತೆ): ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ ಕಾಲದಲ್ಲಿ ವಶಪಡಿಸಕೊಂಡಿದ್ದ ಎರಡು ಕಬ್ಬಿಣದ ಬೋಟ್, ಒಂಭತ್ತು ಕಬ್ಬಿಣದ ಪೈಪ್ ಹಾಗೂ ಎರಡು ಪ್ಲೇಟ್ಸ್ ಗಳನ್ನು ವಿಲೇವಾರಿ ಮಾಡುವ ಸಲುವಾಗಿ ಹರಾಜು ಮಾಡಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.