ಸುದ್ದಿ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಶಾಸಕಿ ಬಲ್ಕೀಶ್ ಬಾನು ಅಭಿನಂದನೆ admin 06/06/2026 ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರನ್ನು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಇವರು ಇಂದು ಬೆಂಗಳೂರಿನಲ್ಲಿ ಅವರ ನಿವಾಸದಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಎಂ ರಮೇಶ್ ಶಂಕರಘಟ್ಟ ಇದ್ದರು. Continue Reading Previous: ಶಿವಮೊಗ್ಗ: ಜಿಲ್ಲೆಯಲ್ಲಿ ಮರಳು ಮಾಫಿಯಾ ಗೋವಿಂದ ಗೋವಿಂದ …! ಲೋಕಾಯುಕ್ತರ ದಾಳಿಯ ಮರಳನ್ನೆ ಮಾಯಾ ಮಾಡ್ತಾರೆ : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್Next: ಶಿವಮೊಗ್ಗ: 5 ದಿನಗಳ ‘ಕಾಯಕ ಸೇತು’ ಉದ್ಯೋಗ ಸಂದರ್ಶನಕ್ಕೆ ಚಾಲನೆ : 2,000ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗಾವಕಾಶ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ: ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕ ವಾಗಿ 3 ಟಿಎಂಸಿ ನೀರು ಹರಿಸುವ ಯೋಜನೆಗೆ ಚಾಲನೆ : ಟಿ.ರಘುಮೂರ್ತಿ admin 06/09/2026 ಸುದ್ದಿ ಶಿವಮೊಗ್ಗ: ಸಹ್ಯಾದ್ರಿ ಕೃಷಿ ಸಂತೆ’ಗೆ ಭರ್ಜರಿ ಪ್ರಶಂಸೆ: ರೂ.45 ಲಕ್ಷಕ್ಕೂ ಹೆಚ್ಚು ವಹಿವಾಟು, 50,000ಕ್ಕೂ ಹೆಚ್ಚು ಜನರ ಭೇಟಿ admin 06/09/2026 ಸುದ್ದಿ ಶಿವಮೊಗ್ಗ : ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ–ಕಾಂತೇಶ್ ಉಪಸ್ಥಿತಿಯಲ್ಲಿ ಮಡಿಕೆ ಒಡೆದು ಕೃಷ್ಣ ಜನ್ಮಾಷ್ಟಮಿ ಸಂಭ್ರಮ | ವಾಸವಿ ಶಾಲಾ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆ admin 05/09/2026