*ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಜಿಲ್ಲಾ ಧಾರ್ಮಿಕ ಪರಿಷತ್ ನ ಶಿವಮೊಗ್ಗ ನಗರದ ಪುರಾಣಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರನ್ನಾಗಿ

ಮಾಜಿ ವಿರೋಧ ಪಕ್ಷದ ನಾಯಕಿ, ಹೊಸಮನೆ ಬಡಾವಣೆಯ ಮಾಜಿ ಪಾಲಿಕೆ ಸದಸ್ಯರು,ಹಲವು ಸಂಘ ಸಂಸ್ಥೆಗಳ ಸಕ್ರಿಯವಾಗಿ ಕಾರ್ಯನಿರ್ಸುತ್ತಿರುವ \ ರೇಖಾ ರಂಗನಾಥ್ ರವರನ್ನು ಮೂರು ವರ್ಷಗಳ ಅವಧಿಗೆ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ*

*ವ್ಯವಸ್ಥಾಪನ ಸಮಿತಿಗೆ ನೇಮಕ ಮಾಡಿದ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ,ಉಪಮುಖ್ಯಮಂತ್ರಿಗಳು, ಎಲ್ಲ ಸಚಿವರುಗಳಿಗೂ ಹಾಗೂ ಸಹಕರಿಸಿದ ರಾಜ್ಯ ನಾಯಕರಗಳಿಗೆ, ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರುಗಳಿಗೂ ಹೃದಯಪೂರ್ವಕ ಕೃತಜ್ಞತೆಗಳು*