ನೆಜುಲೈ 02 ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳ ಒಳಗಾಗಿ ಪಾವತಿಸುವುದು ಕಡ್ಡಾಯ. ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು

ಎಂದು ಮಹಾನಗರಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.