


ಬೆಂಗಳೂರು,ಜು.18:
ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಈಗ ಕೊನೆಯುಸಿರೆಳೆದಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಳೆದ 3 ದಿನಗಳಿಂದ ಚೆನ್ನಮ್ಮ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
(ಎಲ್ಲಾ ಮಾಹಿತಿ ನಿಮ್ಮ ಗಮನದಲ್ಲಿದೆ)
ಶಿವಮೊಗ್ಗ ಜೆಡಿಎಸ್ ಕಛೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
