,ಜು,23:ನಿನ್ನೆ ಶಿವಮೊಗ್ಗದ ಬಸವನಗುಡಿ ವಿಕಾಸ ಸೌಧದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಜನ್ಮದಿನದ ನಿಮಿತ್ತ ಅಭಿನಂದನಾ ಸಮಾರಂಭದಲ್ಲಿ ಶಿವಮೊಗ್ಗ

ಜಿಲ್ಲಾ ಥ್ರೋ ಬಾಲ್ ಸಂಸ್ಥೆಯ ವತಿಯಿಂದ ಸನ್ಮಾನಿಸಿ, ಶುಭ ಕೋರಲಾಯಿತು.

ಈ ಸಂಧರ್ಭದಲ್ಲಿ ಅಧಕ್ಷ ರಾ. ಹ. ತಿಮ್ಮೇನಹಳ್ಳಿ, ಕಾರ್ಯದರ್ಶಿ ಕೆ. ಜಿ. ಮಠಪತಿ,ಲೋಕೇಶ್ ಪಿ.,ಸೋಮಶೇಖರ್ ಎಸ್. ಆರ್., ಪ್ರೆಮಕುಮಾರ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು