ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರ ಜನ್ಮದಿನದ ಹಿನ್ನೆಲೆಯಲ್ಲಿ ನಗರದ ಬಂಟರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್

ನೇತೃತ್ವದಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಅಭಿನಂದಿಸಲಾಯಿತು. ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ನಿರ್ದೇಶಕರಾದ ವಿನೋದ್ ಕುಮಾರ್, ಎಸ್.ಎಸ್.ಉದಯ್ ಕುಮಾರ್, ಗಣೇಶನ್ ಅಂಗಡಿ,

ಪ್ರದೀಪ್ ವಿ.ಎಲಿ, ರವಿ ಪ್ರಕಾಶ್ ಜೆನ್ನಿ, ಕೆ.ಎನ್.ರಾಜಶೇಖರ್, ಮಾಜಿ ಅಧ್ಯಕ್ಷರಾದ ಡಿ.ಎಂ.ಶಂಕರಪ್ಪ, ಉದ್ಯಮಿ ರಾಜೇಶ್ ಕಾಮತ್ ಮತ್ತಿತರು ಹಾಜರಿದ್ದರು.