ಶಿವಮೊಗ್ಗ: ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದು ಬೇಡ ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ನಿಖರ ಮೂಲಗಳು ತಿಳಿಸಿವೆ.
ಸಹಕಾರ ಇಲಾಖೆಯಿಂದ ಪ್ರಸ್ತಾಪಿತವಾದ ಸಹಕಾರ ಮತ್ತು ಬ್ಯಾಂಕ್ ಚುನಾವಣೆಗೆ ಅವಕಾಶ ನೀಡುವ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಡಿಸೆಂಬರ್ ವರೆಗೂ ಜಿಪಂ, ತಾಪಂ ಚುನಾವಣೆ ನಡೆಸುವುದು ಬೇಡ ಎಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ ಎನ್ನಲಾಗಿದೆ.
ಮೀಸಲಾತಿ ಪಟ್ಟಿ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಹೀಗಾಗಿ ಇನ್ನೇನು ಚುನಾವಣೆ ಘೋಷಣೆಯಾಗಲಿದೆ ಎಂದು ಆಕಾಂಕ್ಷಿಗಳು ಖುಷಿಯಲ್ಲಿದ್ದರು
.

By admin

ನಿಮ್ಮದೊಂದು ಉತ್ತರ

error: Content is protected !!