ತುಂಗಾತರಂಗ
ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪನವರ ಪುತ್ರಿ ಹಾಗೂ ನಿವೃತ್ತ ಮುಖ್ಯ ಕಾರ್ಯದರ್ಶಿ ದಿವಂಗತ ಎಸ್.ಬಿ. ಮುದ್ದಪ್ಪ

ಅವರ ಪತ್ನಿ ಶ್ರೀಮತಿ ಪ್ರತಿಭಾದೇವಿ ಮುದ್ದಪ್ಪ ಅವರ ನಿಧನದ ವಾರ್ತೆ ತಿಳಿದು ತೀವ್ರ ದುಃಖವಾಗಿದೆ.

ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.