ಶಿವಮೊಗ್ಗ, ಜು.15:
ಜಿಲ್ಲಾ ಹೆಲ್ತ್ ಬುಲಿಟಿನ್ ಪ್ರಕಾರ ಇಂದು ಜಿಲ್ಲೆಯ 99 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿಸಿದೆ.
4671 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 3891 ಜನರಿಗೆ ನೆಗೆಟಿವ್ ಬಂದಿದೆ.
ಇದುವರೆಗೂ ಜಿಲ್ಲೆಯಲ್ಲಿ ಸೋಂಕಿನಿಂದ ಸಾವಿನ್ನಪ್ಪಿದವರ ಸಂಖ್ಯೆ 1024 ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಇಂದು ಮೂವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
129 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 113 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 79 ಜನ ಸೋಂಕಿನಿಂದ ದಾಖಲಾಗಿದ್ದಾರೆ. 334 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ. ಒಟ್ಟು 772 ಜನರಲ್ಲಿ ಸೋಂಕು ಸಕ್ರಿಯವಾಗಿದೆ.
ಕಾಲೇಜಿನ ವಿದ್ಯಾರ್ಥಿ/ನಿಯರು ಮತ್ತು ಸಿಬ್ಬಂದಿಗಳನ್ನ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದೆ. , 04 ವಿದ್ಯಾರ್ಥಿಗಳಿಗೆ ಕೊರೋನ ಪಾಸಿಟಿವ್ ಬಂದಿದೆ. 01 ಸಿಬ್ಬಂದಿಗೆ ಕೊರೋನ ಪಾಸಿಟಿವ್ ಬಂದಿದೆ ಎಂದು ಬುಲಿಟಿನ್ ತಿಳಿಸಿದೆ.

ತಾಲೂಕವಾರು ವಿವರ

ಮತ್ತೆ ಶತಕದತ್ತ ಕೊರೊನಾ ಸೊಂಕು, ಮೂವರ ಸಾವು!

ಶಿವಮೊಗ್ಗ; 54,
ಭದ್ರಾವತಿ: 13,
ಶಿಕಾರಿಪುರ: _03,
ತೀರ್ಥಹಳ್ಳಿ-06,
ಸೊರಬ-02,
ಹೊಸನಗರ-04,
ಸಾಗರ-11,
ಹೊರಜಿಲ್ಲೆ:06

By admin

ನಿಮ್ಮದೊಂದು ಉತ್ತರ

error: Content is protected !!