ಶಿವಮೊಗ್ಗ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುತ್ತೇನೆ ಎಂಬ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ವರದಿಯಾಗಿದೆ.
ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಕೆಂಚಾಲ ಗ್ರಾಮ ನಿವಾಸಿ ಚೇತನಾ (16 ) ಆತ್ಮಹತ್ಯೆ ಗೆ ಯತ್ನಿಸಿದ ಯುವತಿ.
ವಿದ್ಯಾರ್ಥಿ ನಿ ಚೇತನಾ ಮನೆಯಲ್ಲಿದ್ದ ಥಾಯಿರಾಡ್ ಮಾತ್ರೆಗಳನ್ನು ನುಂಗಿ ಅಸ್ವಸ್ಥಗೊಂಡಿದ್ದ ಅವರನ್ನು ರಿಪ್ಪನ್ ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!