ಜಿಲ್ಲೆ ಅಭಿನಯ ಶಾರದೆ, ಕನ್ನಡದ ಹಿರಿಯ ನಟಿ ಜಯಂತಿ ಇನ್ನಿಲ್ಲ admin 26/07/2021 ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (75) ಅವರು ಇಂದು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. 1945ರಲ್ಲಿ ಜನಿಸಿದ ಇವರು ಕನ್ನಡ, ತೆಲುಗು, ತಮಿಳು ಕನ್ನಡಮಲಯಾಳಂ, ಹಿಂದಿ, ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. Continue Reading Previous: ಶಿವಮೊಗ್ಗ : ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ವೃದ್ಧೆNext: ಯಾವುದೇ ಕ್ಷಣ ಭದ್ರಾ ಜಲಾಶಯದ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಜಿಲ್ಲೆ ಸುದ್ದಿ ಶಿವಮೊಗ್ಗ : ಸರ್ಕಾರದ ಯೋಜನೆಯನ್ನು ಜನರಿಗೆ ತಲುಪಿಸುವುದರಲ್ಲಿ ವಿಳಂಬವಾಗುವುದಿಲ್ಲ: ರಿಷಿ ಆನಂದ್ admin 24/09/2026 ಅಪರಾಧ ಜಿಲ್ಲೆ ಶಿವಮೊಗ್ಗ, ತಂದೆಯನ್ನೇ ಕೊಲೆ ಮಾಡಿ ಬಾವಿಗೆಸೆದ ಮಗ! admin 14/08/2026 ಜಿಲ್ಲೆ ಸುದ್ದಿ ಶಿವಮೊಗ್ಗ ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ admin 16/07/2026