
ಗೋವರ್ಧನ ಟ್ರಸ್ಟ್ ವತಿಯಿಂದ ವಿನೋಬನಗರ ಶಿವಾಲಯದ ಆವರಣದಲ್ಲಿ ನಡೆದ ದೀಪಾವಳಿ ಗೋಪೂಜೆಯನ್ನು ಇಂದು ಬೆಳಿಗ್ಗೆ ಹೊನ್ನಾಳಿ ಹಿರೇಕಲ್ಮಠದ ಶ್ರೀ ಷ||ಬ್ರ||ಡಾ.ಬಡೆಯರ್ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಗೋವರ್ಧನ ಟ್ರಸ್ಟ್ ಮಹಾ ಪೋಷಕರಾದ ಕೆ.ಎಸ್.ಈಶ್ವರಪ್ಪ, ಅಧ್ಯಕ್ಷರಾದ ಕೆ.ಈ.ಕಾಂತೇಶ್, ಉಮೇಶ್ ಆರಾದ್ಯ, ನವ್ಯಶ್ರೀ ನಾಗೇಶ್, ಶ್ರೀಕಾಂತ್ ಸಮುಖದಲ್ಲಿ ಗೋಪೂಜೆಯೊಂದಿಗೆ ಉದ್ಘಾಟಿಸಿದರು.