ಶಿವಮೊಗ್ಗ, ನ.20: ಶಿವಮೊಗ್ಗ ನಗರ ಉಪವಿಭಾಗ-1ರ 11 ಕೆವಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನ. 22 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕುವೆಂಪುನಗರ, ಮ್ಯಾಕ್ಸ್ ಲೇಔಟ್, ಎನ್.ಇ.ಎಸ್. ಬಡಾವಣೆ, ಚೈತನ್ಯ ಟೆಕ್ನೋ ಶಾಲೆ

, ಸವಳಂಗ ರಸ್ತೆ, ಡಿ.ವಿ.ಎಸ್.ಕಾಲೋನಿ, ನವುಲೆ ಇಂದಿರಾಗಾಂಧಿ ಬಡಾವಣೆ, ನವುಲೆ, ಶಿವಬಸವನಗರ, ಶ್ರೀಸಾಯಿ ಬಡಾವಣೆ, ಮಲ್ನಾಡ್

ಕೌಂಟಿ, ಬೊಮ್ಮನಕಟ್ಟೆ ಜಿ&ಹೆಚ್ ಬ್ಲಾಕ್, ನವುಲೆ ಹೊಸೂರು, ಕೃಷಿ ಕಾಲೇಜ್, ಪರಫೆಕ್ಟ್ ಅಲ್ಯಾ ಪೋಕಸ್ ಡೈ ಕಾಸ್ಟ್, ನ್ಯೂ ಡೈಕಾಸ್ಟ್,

ಬಾಪೂಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.