ಜಿಲ್ಲೆ ಹಸುಗೂಸನ್ನು ಪೊದೆಗೆಸದ ಕ್ರೂರಿಗಳು..! ಸ್ಥಳೀಯರಿಂದ ರಕ್ಷಣೆ admin 09/09/2021 ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿ ಹಸುಗೂಸನ್ನು ಕ್ರೂರಿಗಳು ಪೊದೆಗೆ ಎಸೆದು ಹೋಗಿರುವ ಘಟನೆ ವರದಿಯಾಗಿದೆ. ಪೊದೆಯೊಳಗಿನಿಂದ ನವಜಾತ ಶಿಶುವಿನ ಕೂಗು ಕೇಳಿದ ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. Continue Reading Previous: ಶಿವಮೊಗ್ಗ | ಸಾಕು ತಂದೆಯಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ, ಪಕ್ಕದ ಮನೆಯವನಿಂದಲೂ ಅತ್ಯಾಚಾರ?!Next: ಕೊರೊನಾ ಕಿರಿಕ್ ನಡುವೆ ಹಬ್ಬ ಮಾಡೋಣ ಅಂದ್ರೆ ಎಲ್ಲಾ ದುಬಾರಿ..! ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಅಪರಾಧ ಜಿಲ್ಲೆ ಶಿವಮೊಗ್ಗ, ತಂದೆಯನ್ನೇ ಕೊಲೆ ಮಾಡಿ ಬಾವಿಗೆಸೆದ ಮಗ! admin 14/08/2026 ಜಿಲ್ಲೆ ಸುದ್ದಿ ಶಿವಮೊಗ್ಗ ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ admin 16/07/2026 ಜಿಲ್ಲೆ ಸುದ್ದಿ ಶಿವಮೊಗ್ಗ :NEET ಬದಲಿಗೆ CET ಪರೀಕ್ಷಾ ವ್ಯವಸ್ಥೆ ಜಾರಿಗೆ ತನ್ನಿ/ ಧರ್ಮೇಂದ್ರ ಪ್ರಧಾನ್ ರನ್ನು ಸಚಿವ ಸ್ಥಾನದಿಂದ ವಜಾಮಾಡಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಆಗ್ರಹ admin 27/06/2026