ಜಿಲ್ಲೆ ಶಿವಮೊಗ್ಗ: ಭಾರಿ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು admin 03/10/2021 ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಅರಕೆರೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ರತ್ನಮ್ಮ (60) ರಾತ್ರಿ ಊಟ ಮುಗಿಸಿ ಮಲಗಿದ್ದಾಗ ಭಾರಿ ಮಳೆಗೆ ಗೋಡೆ ಕುಸಿದು ಬಿದ್ದಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. Continue Reading Previous: ಈ ಅಜ್ಜನಿಗೆ 112 ವರುಷ, ಪ್ರಪಂಚದ ಹಿರಿಯ, ನಿಮಗೆ ಗೊತ್ತೇ…?Next: ಶಿವಮೊಗ್ಗ: ಅಡಿಕೆ ಗೊನೆ ಕೀಳಲು ಹೋದ ಇಬ್ಬರು ಸಾವು ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಅಪರಾಧ ಜಿಲ್ಲೆ ಶಿವಮೊಗ್ಗ, ತಂದೆಯನ್ನೇ ಕೊಲೆ ಮಾಡಿ ಬಾವಿಗೆಸೆದ ಮಗ! admin 14/08/2026 ಜಿಲ್ಲೆ ಸುದ್ದಿ ಶಿವಮೊಗ್ಗ ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ admin 16/07/2026 ಜಿಲ್ಲೆ ಸುದ್ದಿ ಶಿವಮೊಗ್ಗ :NEET ಬದಲಿಗೆ CET ಪರೀಕ್ಷಾ ವ್ಯವಸ್ಥೆ ಜಾರಿಗೆ ತನ್ನಿ/ ಧರ್ಮೇಂದ್ರ ಪ್ರಧಾನ್ ರನ್ನು ಸಚಿವ ಸ್ಥಾನದಿಂದ ವಜಾಮಾಡಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಆಗ್ರಹ admin 27/06/2026