ಶಿವಮೊಗ್ಗ, ಅ.30:
ಶಿವಮೊಗ್ಗ ಮಂಡ್ಲಿ 11ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಪಿಯಟ್‍ಲೈಟ್, ಮಂಡ್ಲಿ ಕೈಗಾರಿಕಾ ಪ್ರದೇಶ, ಶಾರದನಗರ, ಅನ್ನಪೂರ್ಣೇಶ್ವರಿ ಬಡಾವಣೆ, ಇಲಿಯಾಸ್‍ನಗರ 1 -13 ನೇ ತಿರುವು, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓ.ಟಿ.ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು, ವಾದುಹುದಾ, ಹೊಸ ಬೈಪಾಸ್ ಹಾಗೂ ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಮಲ್ಲಿಕಾರ್ಜುನ ಬಡಾವಣೆ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್.ನಗರ, ಭಾರತಿ ಕಾಲೋನಿ, ಸವಾರ್‍ಲೈನ್ ರಸ್ತೆ, ಪಂಚವಟಿ ಕಾಲೋಣಿ, ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಗಾಂಧಿ ಬಜಾರ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಶಿವಶಂಕರ್ ರೈಸ್‍ಮಿಲ್, ಮುರಾದ್‍ನಗರ, ಸವಾಯಿಪಾಳ್ಯ, ಕುರುಬರಪಾಳ್ಯ,
ಇಮಾಮ್‍ಬಡಾ, ಟಿ.ಎಸ್.ಆರ್.ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್‍ನಗರ, ಲಾಲ್‍ಬಂದರ್ ಕೇರಿ, ಎಫ್-6 ಕಲ್ಲೂರು ಮಂಡ್ಲಿ ಫೀಡರ್, ಎಫ್-5 ಗಾಜನೂರು ರೂರಲ್, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿನಾಂಕ: 31/10/2021 ರಂದು ಬೆಳಿಗ್ಗೆ 09-00 ಗಂಟೆಯಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಶಿವಮೊಗ್ಗ ಮಂ.ವಿ.ಸ.ಕಂ. ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.