ಸಂಸದ ಬಿ.ವೈ.ರಾಘವೇಂದ್ರ ಅವರು ಶಿಕಾರಿಪುರ ತಾಲ್ಲೂಕಿನ ಅಂಜನಾಪುರ ಜಲಾಶಯಕ್ಕೆ ಭಾಗಿನ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಪತ್ನಿ ತೇಜಸ್ವಿನಿ ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರೇವಣ್ಣಪ್ಪ, ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.