ಶಿವಮೊಗ್ಗ: ಲಾಕ್ ಡೌನ್ ಆದೇಶ ಉಲ್ಲಂಘಿಸಿ ಅನಾವಶ್ಯಕವಾಗಿ ಸುತ್ತಾಡುತ್ತಿದ್ದ ಹಿನ್ನಲೆಯಲ್ಲಿ ಒಟ್ಟು 124 ದ್ವಿಚಕ್ರ ವಾಹನಗಳನ್ನು ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಯಾವುದೇ ಸಕಾರಣಗಳಿಲ್ಲದೆ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿದ್ದ ಯುವಕರುಗಳ ವಿರುದ್ದ ಲಘು ಪ್ರಕರಣಗಳನ್ನು ದಾಖಲಿಸಿ ಕೊಂಡಿದ್ದಾರೆ.