ಜನವರಿ 24ರ ನಾಳೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಬರಹ: ಶ್ರೀಮತಿ ಗಾಯತ್ರಿ ಡಿ.ಎಸ್.,
ಮಕ್ಕಳ ರಕ್ಷಣಾಧಿಕಾರಿ (ಸಾಂಸ್ಥಿಕ) ,
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಮೊಗ್ಗ

2020-2021ನೇ ಸಾಲಿನಲ್ಲಿ ಹೆಣ್ಣುಮಕ್ಕಳ ಅನುಪಾತ 1000 ಪುರುಷರಿಗೆ 1020 ಇರುವುದನ್ನು ಗಮನಿಸಿದಾಗ ಪ್ರಥಮ ಬಾರಿಗೆ ಹೆಣ್ಣು ಮಕ್ಕಳ ಅನುಪಾತ ಹೆಚ್ಚಿರುವುದು ಹೆಣ್ಣು ಮಕ್ಕಳ ಸುರಕ್ಷತೆಯಲ್ಲಿ ದಿಟ್ಟ ಹೆಜ್ಜೆ ಇಟ್ಟಿರುವುದು ಸಂತಸದ ಸಂಗತಿಯಾಗಿರುತ್ತದೆ. ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹೆಣ್ಣಿನ ಸುರಕ್ಷತೆ ಶಿಕ್ಷಣ ಕಾನೂನು ಅರಿವು ಮೂಡಿಸುವ ಹಾಗೂ ಅವರ ಸಂಕಲ್ಪ ಮಾಡುವ ದಿನ (ಜ 24) ಇದಾಗಿದೆ. ಇದರ ಕುರಿತು ತುಂಗಾತರಂಗದ ವಿಶೇಷ ಅಂಕಣಕ್ಕೆ ಶ್ರೀಮತಿ ಡಿ.ಎಸ್. ಗಾಯತ್ರಿ ಅವರು ಬರೆದ ವಿಶೇಷ ಲೇಖನ ಇಲ್ಲಿದೆ.

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಪಾರಂಪರಿಕ ಜ್ಞಾನವೇ ಈ ಮಾತಿನಲ್ಲಿ ಅಡಕವಾಗಿದ್ದು ಇದರ ಅನುಷ್ಠಾನಕ್ಕಾಗಿ ದೇಶಾದ್ಯಂತ ಪ್ರಯತ್ನ ಪ್ರಯತ್ನಿಸಲಾಗುತ್ತಿದೆ ಒಂದು ಕಾಲದಲ್ಲಿ ಹೆಣ್ಣು ಹುಟ್ಟಿದರೆ ಕೀಳಾಗಿ ನೋಡಲಾಗುತ್ತಿತ್ತು ಆದರೆ ಇಂದು ವಾತಾವರಣ ಬದಲಾಗಿದೆ ಅನೇಕ ಮಂದಿ ಹೆಣ್ಣು ಮಕ್ಕಳ ಜನನ ವಾಗಲಿ ಎಂದು ಸಂತಸ ಸಂತಸ ಪಡುತ್ತಾರೆ. ಹೆಣ್ಣು ಮಕ್ಕಳ ಶಿಕ್ಷಣ ಆರೋಗ್ಯ ಮತ್ತು ಜೀವನಶೈಲಿಯ ಸುಧಾರಣೆಯನ್ನು ಪರಿಣಾಮಕಾರಿಯಾಗುವಂತೆ ಮಾಡಬೇಕು ಸಮಾಜದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಹಾಗೂ ಹೆಣ್ಣು ಮಗುವಿನತ್ತ ಸಮಾಜ ದೃಷ್ಟಿಕೋನ ಬದಲಾಯಿಸಬೇಕಾಗುತ್ತದೆ.

18 ವರ್ಷದೊಳಗಿನ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಕಡ್ಡಾಯ ಮತ್ತು ಉಚಿತ ಶಿಕ್ಷಣವನ್ನು ನೀಡಬೇಕಾಗಿರುತ್ತದೆ ಹೆಣ್ಣುಮಕ್ಕಳಿಗೆ ಪೂರಕವಾಗಿರುವ ಕಾನೂನುಗಳ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಾಲನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ ಪೋಕ್ಸೋ ಕಾಯ್ದೆ ಬಾಲಕಾರ್ಮಿಕ ನಿಷೇಧ ಕಾಯ್ದೆ ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ತಡೆ ಕಾಯ್ದೆ ಮುಂತಾದ ಮಕ್ಕಳ ಸಂಬಂಧಿತ ಕಾನೂನುಗಳನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸಲು ಪೂರಕ ವಾತಾವರಣ ಸೃಷ್ಟಿಸುವ ಅವಶ್ಯಕತೆ ಇಂದಿನ ದಿನಗಳಲ್ಲಿ ಇದೆ.
ಹೆಣ್ಣು ಮಕ್ಕಳ ಶಿಕ್ಷಣ ಆರೋಗ್ಯ ಮತ್ತು ಜೀವನಶೈಲಿಯ ಸುಧಾರಣೆಯನ್ನು ಪರಿಣಾಮಕಾರಿಯಾಗುವಂತೆ ಮಾಡಬೇಕು ಸಮಾಜದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಹಾಗೂ ಹೆಣ್ಣು ಮಗುವಿನತ್ತ ಸಮಾಜ ದೃಷ್ಟಿಕೋನ ಬದಲಾಯಿಸಬೇಕಾಗುತ್ತದೆ.

18 ವರ್ಷದೊಳಗಿನ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಕಡ್ಡಾಯ ಮತ್ತು ಉಚಿತ ಶಿಕ್ಷಣವನ್ನು ನೀಡಬೇಕಾಗಿರುತ್ತದೆ ಹೆಣ್ಣುಮಕ್ಕಳಿಗೆ ಪೂರಕವಾಗಿರುವ ಕಾನೂನುಗಳ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಾಲನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ ಪೋಕ್ಸೋ ಕಾಯ್ದೆ ಬಾಲಕಾರ್ಮಿಕ ನಿಷೇಧ ಕಾಯ್ದೆ ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ತಡೆ ಕಾಯ್ದೆ ಮುಂತಾದ ಮಕ್ಕಳ ಸಂಬಂಧಿತ ಕಾನೂನುಗಳನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸಲು ಪೂರಕ ವಾತಾವರಣ ಸೃಷ್ಟಿಸುವ ಅವಶ್ಯಕತೆ ಇಂದಿನ ದಿನಗಳಲ್ಲಿ ಇರುತ್ತದೆ.
ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣ ಬಳಕೆಯಿಂದ ಮಕ್ಕಳನ್ನು ದೂರವಿಡುವುದು ಸಾಧ್ಯವಿಲ್ಲದ ಸಂಗತಿಯಾಗಿದೆ.

ಈ ಹಿನ್ನೆಲೆಯಲ್ಲಿ ಪೋಷಕರು ಕೂಡ ಮಕ್ಕಳ ಸಾಮಾಜಿಕ ಜಾಲತಾಣದ ಬಗ್ಗೆ ಒಂದು ಹದ್ದಿನಕಣ್ಣು ಇರುವುದು ಅನಿವಾರ್ಯ ಇಂದಿನ ದಿನಗಳಲ್ಲಿ ಮಕ್ಕಳಿಗೆ ಮೊಬೈಲ್ ಸಿಗುವುದು ತುಂಬಾ ಸುಲಭ ತಂತ್ರಜ್ಞಾನ ಯುಗದಲ್ಲಿ ಕೆಲವು ನಿರ್ದಿಷ್ಟ ಗಳನ್ನು ಬೇರೆ ಹ್ಯಾಪ್ ನಂದಿಗೆ ಬೆರೆಸಿ ಬಳಸಿದಾಗ ಅದು ಪೋಷಕರ ಗಮನಕ್ಕೆ ಬಾರದೆ ಹೋಗುವ ಸಾಧ್ಯತೆ ಕೂಡ ಇದೆ ಇಂತಹ ಘಟನೆ ಮಕ್ಕಳ ಸುರಕ್ಷತೆಗಾಗಿ ಮಕ್ಕಳಿಗೆ ನಿರ್ದಿಷ್ಟ ವಯಸ್ಸಿಗೆ ಸ್ಮಾರ್ಟ್ ಫೋನ್ ಬಳಕೆ ಹಾಗೂ ಸಾಮಾಜಿಕ ಜಾಲತಾಣ ಬಳಸಲು ಅವಕಾಶ ನೀಡಬೇಕಾಗುತ್ತದೆ.


ಉದಾಹರಣೆಗೆ ಸಾಮಾಜಿಕ ಜಾಲತಾಣಗಳ ಪರಿಚಯದ ಮೂಲಕ ಮೋಸ ಹೋಗುವವರು ಸಂಖ್ಯೆಯಲ್ಲಿ ಹದಿಹರೆಯದ ಹೆಣ್ಣುಮಕ್ಕಳು ಹೆಚ್ಚಾಗಿ ವಂಚನೆಗೆ ಬಲಿಯಾಗುತ್ತಿದ್ದಾರೆ ಎಂಬ ಅಂಕಿಅಂಶಗಳನ್ನು ಇತ್ತೀಚಿನ ದಿನಪತ್ರಿಕೆಯ ವರದಿಯನ್ನು ಗಮನಿಸಿದಾಗ ಕಂಡುಬಂದ ಆತಂಕಕಾರಿ ವಿಷಯವಾಗಿರುತ್ತದೆ ಮುಗ್ಧ ಮಕ್ಕಳ ಮನಸ್ಸಿನಲ್ಲಿ ನಾನ್ ಆಸೆಗಳನ್ನು ತುಂಬುವ ಮೂಲಕ ಅಂತಹ ಮಕ್ಕಳನ್ನು ಪುಸಲಾಯಿಸಿ ಪೋಷಕರಿಗೆ ತಿಳಿಯದಂತೆ ಫೋಟೋ ಮತ್ತು ವಿಡಿಯೋ ಕಳುಹಿಸಿ ನಂತರ ಹಣಕಾಸಿನ ವಂಚನೆ ವಾಟ್ಸಪ್ ಮೂಲಕ ವಿಡಿಯೋ ಕಳುಹಿಸಿ ಬ್ಲಾಕ್ಮೇಲ್ ಮಾಡುವುದು ಇನ್ಸ್ಟಾಗ್ರಾಮ್ ಫೇಸ್ಬುಕ್ ಟೆಲಿಗ್ರಾಮ್ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವ ಸೈಬರ್ ವಂಚನೆ ಪ್ರಕರಣಗಳಲ್ಲಿ ಮಕ್ಕಳು ಬಲಿಯಾಗುತ್ತಿರುವುದು ಆತಂಕದ ಸಂಗತಿಯಾಗಿದೆ.
ಹೆಣ್ಣು ಮಕ್ಕಳ ಶಿಕ್ಷಣ ಆರೋಗ್ಯ ಮತ್ತು ಜೀವನಶೈಲಿಯ ಸುಧಾರಣೆಯನ್ನು ಪರಿಣಾಮಕಾರಿಯಾಗುವಂತೆ ಮಾಡಬೇಕು ಸಮಾಜದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಹಾಗೂ ಹೆಣ್ಣು ಮಗುವಿನತ್ತ ಸಮಾಜ ದೃಷ್ಟಿಕೋನ ಬದಲಾಯಿಸಬೇಕಾಗುತ್ತದೆ 18 ವರ್ಷದೊಳಗಿನ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಕಡ್ಡಾಯ ಮತ್ತು ಉಚಿತ ಶಿಕ್ಷಣವನ್ನು ನೀಡಬೇಕಾಗಿರುತ್ತದೆ ಹೆಣ್ಣುಮಕ್ಕಳಿಗೆ ಪೂರಕವಾಗಿರುವ ಕಾನೂನುಗಳ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಾಲನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ ಪೋಕ್ಸೋ ಕಾಯ್ದೆ ಬಾಲಕಾರ್ಮಿಕ ನಿಷೇಧ ಕಾಯ್ದೆ ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ತಡೆ ಕಾಯ್ದೆ ಮುಂತಾದ ಮಕ್ಕಳ ಸಂಬಂಧಿತ ಕಾನೂನುಗಳನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸಲು ಪೂರಕ ವಾತಾವರಣ ಸೃಷ್ಟಿಸುವ ಅವಶ್ಯಕತೆ ಇಂದಿನ ದಿನಗಳಲ್ಲಿ ಇರುತ್ತದೆ.
ಮಕ್ಕಳು ಹದಿಹರೆಯದ ವಯಸ್ಸಿನಲ್ಲಿ ಕಾಲಿಡುತ್ತಿದ್ದಂತೆ ಅವರನ್ನು ನಿಯಂತ್ರಿಸುವುದು ಕಷ್ಟಸಾಧ್ಯ. ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಗೆ ಪೋಷಕರು ಒಪ್ಪಿಗೆ ನೀಡುವುದು. ಅನಿವಾರ್ಯ ಇರುತ್ತದೆ ಆದರೆ ಮಕ್ಕಳ ನಂಬಿಕೆ ಪಡೆಯುವುದು ಅವಶ್ಯಕವಾಗಿರುತ್ತದೆ ಅಲ್ಲದೆ ಮಕ್ಕಳ ಖಾಸಗಿ ಬದುಕಿನಲ್ಲಿ ಪಾರದರ್ಶಕತೆ ಇರುವಂತೆ ಪೋಷಕರು ನೋಡಿಕೊಳ್ಳಬೇಕಾಗುತ್ತದೆ. ಸರಿ-ತಪ್ಪುಗಳ ಪರಿಕಲ್ಪನೆ ಮೂಡಿಸಬೇಕಾಗಿದೆ. Good touch Bad touch ರೆಸ್ಪೆಕ್ಟ್ ಕುರಿತು ಮಕ್ಕಳಲ್ಲಿ ಸ್ಪಷ್ಟಪಡಿಸಬೇಕಾಗಿದೆ. ಸಮಸ್ಯೆಗಳ ಸುಳಿಯಲ್ಲಿ ಸಿಕ್ಕಾಗ ಮಕ್ಕಳ ರಕ್ಷಣೆಗಾಗಿ ಇರುವ ಕಾಯ್ದೆ ಕಾನೂನುಗಳು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಕಲ್ಯಾಣ ಸಮಿತಿ ಗಳ ಕುರಿತು ಮಾಹಿತಿ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!