ಶಿವಮೊಗ್ಗ, ಫೆ.20
ಶಿವಮೊಗ್ಗದ ದ್ವಾರಕಾ ಕಲ್ಯಾಣ ಮಂಟಪದಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾಸಭೆಯ ನಡೆಯಿತು.
ಸರ್ಕಾರಿ ನೌಕರರ ಸಂಘದ ರಾಜ್ಯ ಹಾಗೂ ಜಿಲ್ಲಾ ಪ್ರಮುಖರೆಲ್ಲರೂ ಉಪಸ್ಥಿತರಿದ್ದ ಸಮಾರಂಭದಲ್ಲಿ ಮಹತ್ತರ ನಿರ್ಧಾರ ಕೈಗೊಳ್ಳಲಾಯಿತು.


ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಭೆಯ ನಿಲುವುಗಳೇ ಮುಖ್ಯ. ಸರ್ಕಾರಿ ನೌಕರರ ಹಿತದ ಜೊತೆ ಸರ್ಕಾರ ಆಶಯಗಳ ಅಂಗೀಕರಣದ ಪ್ರಾಮುಖ್ಯತೆಗೆ ಆದ್ಯತೆ ನೀಡುವುದಾಗಿ ಹೇಳಿದರು.
ಸಭೆಯಲ್ಲಿ ಸಂಘದ ಬೈಲಾ ತಿದ್ದುಪಡಿ, ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಪ್ರಮುಖ ಅಂಶಗಳನ್ನು ಪರಿಗಣಿಸಲಾಲಾಯಿತು.ಸಭೆ ಮುಂದುವರೆದಿತ್ತು.
ಕೇಂದ್ರ ಸಂಘದ ಹಿರಿಯ ಉಪಾಧ್ಯಕ್ಷರಾದ ರುದ್ರಪ್ಪ, ಬಸವರಾಜ್, ಹಾಗೂ ಕೇಂದ್ರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾಜ್ಯ ಖಜಾಂಚಿ ಶ್ರೀನಿವಾಸ್ ಹಾಗೂ ಜಿಲ್ಲಾ ಸಂಘದ ಅಧ್ಯಕ್ಷರುಗಳು ಹಾಗೂ ರಾಜ್ಯ ಸಂಘದ ಉಪಾಧ್ಯಕ್ಷರುಗಳು ರಾಜ್ಯ ಸಂಘದ ಕಾರ್ಯದರ್ಶಿಗಳು ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!