ಶಿವಮೊಗ್ಗ,ಫೆ.23:
ಶಿವಮೊಗ್ಗ ನಗರದಾದ್ಯಂತ ಫೆ.26 ವರೆಗೆ ಕರ್ಫ್ಯೂ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.


 ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶುಕ್ರವಾರದವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗಿತ್ತು. ಆದರೆ ಅದನ್ನು ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ಕರ್ಪ್ಯೂ ವಿಸ್ತರಣೆ ಮಾಡಿದ್ದಾರೆ.
ಕರ್ಫ್ಯೂ ಜಾರಿಯಲ್ಲಿರುವ ಅವಧಿಯಲ್ಲಿ ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೂ, ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ  ಖರೀದಿಗೆ ಬೆಳಿಗ್ಗೆ 6 ರಿಂದ 9 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.

By admin

ನಿಮ್ಮದೊಂದು ಉತ್ತರ

You missed

error: Content is protected !!