ಶಿವಮೊಗ್ಗ ಮಾ. 10:
ನಗರ ಉಪವಿಭಾಗ-2ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಹಾಗೂ ಮಂಡ್ಲಿ ವಿವಿ ಕೇಂದ್ರದಲ್ಲಿ ಪರಿವರ್ತಕ ಬದಲಾವಣೆ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಮಾ.11 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ | ಪೆನ್ಷನ್ ಮೊಹಲ್ಲಾದ ರಾಜಕಾಲುವೆ ಒತ್ತುವರಿ, ಶಾಹಿ ಎಕ್ಸ್‌ಪೋರ್ಟ್‌ನ ಓಪನ್ ಯುಜಿಡಿಯಿಂದ ದುರ್ಗಂಧ https://tungataranga.com/?p=9202


ಪಿಯರ್‍ಲೈಟ್ ಪೇಪರ್ ಪ್ಯಾಕೇಜ್, ಕೆ.ಆರ್ ಕುಡಿಯುವ ನೀರಿನ ಸ್ಥಾವರ, ಶಂಕರ್‍ರೈಸ್ ಮಿಲ್, ಮಂಡ್ಲಿ ಸರ್ಕಲ್, ಜಗ್ಗಣ್ಣ ಕ್ಯಾಂಟಿನ್, ಶಿವಶಂಕರ್ ರೈಸ್‍ಮಿಲ್, ಭವಾನಿ ರೈಸ್‍ಮಿಲ್, ಬೈಪಾಸ್ ರಸ್ತೆ, ಕಾಮತ್ ಪೆಟ್ರೋಲ್ ಬಂಕ್, ಸೀಗೆಹಟ್ಟಿ, ರವಿವರ್ಮ ಬೀದಿ, ಆಜಾದ್‍ನಗರ, ಪಂಚವಟಿ ಕಾಲೋನಿ, ಕೃಷಿ ಇಲಾಖೆ, ಓಟಿ ರಸ್ತೆ, ಎನ್‍ಟಿ ರಸ್ತೆ, ಬಿ.ಹೆಚ್.ರಸ್ತೆ, ಗಾರ್ಡನ್ ಏರಿಯಾ, ಸಿಟಿ ಸೆಂಟರ್, ಖಾಸಗಿ ಬಸ್ ನಿಲ್ದಾಣ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಶಿವಪ್ಪನಾಯಕ ಸರ್ಕಲ್, ಕೆ.ಆರ್.ಪುರಂ, ಶಂಕರನಾರಾಯಣ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಆರ್.ಎಂ.ಎಲ್.ನಗರ 1ನೇ ಹಂತ ಹಾಗೂ 2ನೇ ಹಂತ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್ ನಗರ 1ನೇ ಕ್ರಾಸ್‍ನಿಂದ 13 ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಹಳೇ ಗೋಪಿಶೆಟ್ಟಿಕೊಪ್ಪ, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ, ಮಿಳಘಟ್ಟ, ಆನಂದರಾವ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಫ್-05-ಗಾಜನೂರು ರೂರಲ್, ಎಫ್-08 ರಾಮಿನಕೊಪ್ಪ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17-ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಸೊಸೆ, ಅತ್ತೆ ಅಂದದ್ದೇನು, ಏನಾಯ್ತು ಕಂಪ್ಲೇಂಟ್…? https://tungataranga.com/?p=9205

12 ರಂದು ಇಲ್ಲಿ ವಿದ್ಯುತ್ ವ್ಯತ್ಯಯ


ಶಿವಮೊಗ್ಗದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5 ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ:12-03-2022 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ಅಲ್ ಹರೀಮ್ ಲೇಔಟ್, ಕೆಹೆಚ್‍ಬಿ ಗೋಪಾಳ (ಎಲ್.ಐ.ಜಿ. ಮತ್ತು ಎಂ.ಐ.ಜಿ.), ಕೆಹೆಚ್‍ಬಿ ಪ್ರೆಸ್ ಕಾಲೋನಿ, ಕೆಹೆಚ್‍ಬಿ ಕಾಲೋನಿ, ಕೆಹೆಚ್‍ಬಿ ಪೋಲಿಸ್ ಚೌಕಿ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!